Home Posts tagged #water problem

ಮಂಗಳೂರಿನಲ್ಲಿ ಪೈಪ್ ಹಾನಿ, ಒಂದು ವಾರ ಉಳ್ಳಾಲಕ್ಕೆ ನೀರಿಲ್ಲ

ಉಳ್ಳಾಲ: ಮಂಗಳೂರಿ‌ನ ಪಡೀಲ್ ಸಮೀಪ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಒಡೆದ ಪರಿಣಾಮ ದುರಸ್ತಿ ಕಾರ್ಯಕ್ಕಾಗಿ ಉಳ್ಳಾಲ ನಗರಕ್ಕೆ ಒಂದು ವಾರದ ಕಾಲ ನೀರು ಸರಬರಾಜು ಇರುವುದಿಲ್ಲ ಎಂದು ಉಳ್ಳಾಲ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.ಫೆ. 6 ರಂದು ಪಂಪ್ವೆಲ್ ಮಹಾವೀರ ವೃತ್ತ ಸಮೀಪದ ಪಡೀಲ್ ರೋಹನ್ ಸ್ಕ್ವೇರ್‌ ಕಟ್ಟಡದ ಮುಂಭಾಗದಲ್ಲಿ ತುಂಬೆ

ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆ – ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಂಭೀರ ಚರ್ಚೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಗಂಭೀರ ಚರ್ಚೆ ಮಂಗಳೂರು ಮಹಾನಗರ ಪಾಲಿತೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ನವೀನ್ ಡಿಸೋಜ ನಗರದ ಬಹುತೇಕ ವಾರ್ಡ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಎತ್ತರದ ಪ್ರದೇಶಗಳಿಗೆ ನೀರು ಪೂರೈಕೆಯಾಗದೆ ಜನತೆ ಸಮಸ್ಯೆ ಎದುರಿಸುತ್ತಿದ್ದಾರೆ. ಮಳೆಗಾಲ ಹತ್ತಿರವಾಗುತ್ತಿದ್ದು, ಚರಂಡಿಗಳ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ನೀರಿಗಾಗಿ ಹಾಹಾಕಾರ

ಬಿಸಿಲಿನ ಬೇಗೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ನೀರಿನ ಒರತೆಯ ಕೊರತೆ ಹೆಚ್ಚುತ್ತಿದೆ. ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಜೀವಜಲವಾಗಿರುವ ಪುಚ್ಚಮೊಗರು ಪಲ್ಗುಣಿ ಅಣೆಕಟ್ಟಿನಲ್ಲಿ ಜಲಧಾರೆಯು ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು ಜನರು ನೀರಿಗಾಗಿ ಹಾಹಾಕಾರ ಎದುರಿಸುತಿದ್ದಾರೆ. ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿಯೇ ವರುಣ ದೇವ ಕರುಣೆ ತೋರಿದ್ದರಿಂದ ನೀರಿನ ಸಮಸ್ಯೆ ಕಂಡು ಬಂದಿರಲಿಲ್ಲ. ಆದರೆ ಈ ಬಾರಿ ಮಳೆರಾಯನ ಆಗಮನ ಇನ್ನೂ ಆಗಿಲ್ಲದಿರುವುದರಿಂದ

ಡಿ .16 ಮಂಗಳೂರಿನ ಕೆಲವೆಡೆ  ನೀರು ಸರಬರಾಜಿನಲ್ಲಿ ವ್ಯತ್ಯಯ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತುರ್ತಾಗಿ ಪೈಪ್ ಲೈನ್ ಕಾಮಗಾರಿ ನಡೆಯಲಿದೆ. ಹೀಗಾಗಿ ಮಂಗಳೂರು ನಗರದ ವಿವಿಧೆಡೆ ಭಾನುವಾರ ಡಿ .16 ರ ಮುಂಜಾನೆಯಿಂದ 24 ಗಂಟೆಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ತುಂಬೆ ಹೆಚ್ ಎಲ್ ಪಿ ಎಸ್ ರೇಚಕ ಸ್ಥಾವರದಿಂದ ಪಣಂಬೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯೂ ಬಿಜೈ ಚರ್ಚ್ ರೋಡ್ ಬ್ರಿಡ್ಜ್ ಬಳಿ , ಕೂಳೂರು ಸೇತುವೆ ಬಳಿ, ಎಂ ಸಿ ಎಫ್ ಬಳಿ ನೀರು ಸೋರಿಕೆ ಉಂಟಾಗಿರುವ ಹಿನ್ನೆಲೆ ತುರ್ತಾಗಿ […]