ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್(ರಿ.) ಸುರತ್ಕಲ್ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಸಂಘೇ ಶಕ್ತಿ ಕಲೌಯುಗೇ ಅನ್ನೋ ಮಾತಿನಂತೆ
ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಇದರ ಉದ್ಘಾಟನಾ ಸಮಾರಂಭ ಮುನ್ನೂರು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು. ರಾಣಿಪುರ ಮೇರಿ ಚರ್ಚ್‌ನ ಧರ್ಮಗುರು ಜಯಪ್ರಕಾಶ್ ಡಿಸೋಜ ದೀಪ ಬೆಳಗಿಸಿ ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಸಂಸ್ಥೆಗೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ಸೇವೆಯ ಮೂಲಕ ಸಮಾಜದ ಅಭ್ಯುದಯಕ್ಕೆ ಒಂದು ಸಂಘಟನೆ. ಸೇವೆಯ ಆರಂಭದದಿಂದಲೇ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮಾಜದ ಅವಕಾಶಗಳನ್ನು ಪೂರೈಸಲು ಸಂಘಟನೆ ಶ್ರಮಿಸಲಿ ಎಂದು