ಉಳ್ತೂರು ಮೋಹನ್ ದಾಸ್ ಶೆಟ್ಟಿಯವರ ವಿಶೇಷ ಮನವಿಯ ಮೇರೆಗೆ ನಮ್ಮ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ಆಪ್ತ ಅಭಿಮಾನಿಗಳಾದ ಶೈಕ್ಷಣಿಕ,ಧಾರ್ಮಿಕ, ಪ್ರಾಮಾಣಿಕ,ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಅದೆಷ್ಟೋ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಮತ್ತು ಅಶಕ್ತರಿಗೆ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಾ ಬಂದಿರುವ ಪ್ರಸಿದ್ಧ
ಬಂಟ್ವಾಳ,: ಕಲಾವಿದರು ಯಾವ ರೀತಿ ಬದುಕಬೇಕು ಎನ್ನುವುದಕ್ಕೆ ಆದರ್ಶ ಪಟ್ಲ ಸತೀಶ್ ಶೆಟ್ಟಿ. ಕಲಾವಿದರ ಕಷ್ಟ ತಿಳಿದು ಅವರ ಕಷ್ಟದಲ್ಲಿ ತಾನು ಭಾಗಿಯಾಗುವ ನಿಟ್ಟಿನಲ್ಲಿ ಇಂತಹ ಫೌಂಡೇಷನ್ ಹಾಕಿ ಕೊಂಡು ವಿಶ್ವವ್ಯಾಪಿಯಾಗಿ ಕೆಲಸ ನಿರ್ವಹಿಸುವ ಈ ಫೌಂಡೇಶನ್ ಇನ್ನಷ್ಟು ಸಮಾಜ ಮುಖಿ ಸೇವೆ ನೀಡಲಿ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಉದ್ಘಾಟನೆ