Home Posts tagged #yakshanaga artist kumble sundar rao

ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತ

ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತರಾಗಿದ್ದಾರೆ.ಯಕ್ಷಗಾ‌ನ ಕಲಾವಿದರೂ ಮಾಜಿ ಶಾಸಕರೂ ಆಗಿದ್ದ ಕುಂಬ್ಳೆ ಸುಂದರ್ ರಾವ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರೂ ಆಗಿದ್ದ ಸುಂದರ್ ರಾವ್, ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. 1994 ರಿಂದ