Home Posts tagged #yakshgana

ಸಾಹಿತ್ಯ ಸಮ್ಮೇಳನದಲ್ಲಿ ಜನಮನ ರಂಜಿಸಿದ ಯಕ್ಷ ‘ಗಾನ’ ವೈಭವ

ಉಜಿರೆ, ಫೆ.6: ‌ದಕ್ಷಿಣ ಕನ್ನಡ ಜಿಲ್ಲಾ 25ನೆಯ ಸಾಹಿತ್ಯ ಸಮ್ಮೇಳನದ ಕೊನೆಯ ದಿನ ರವಿವಾರ ಮಧ್ಯಾಹ್ನ ನಡೆದ ಯಕ್ಷ ‘ಗಾನ’ ವೈಭವ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಯಕ್ಷಗಾನ ಪ್ರಿಯರ ಚಪ್ಪಾಳೆಯ ಮೆಚ್ಚುಗೆ ಗಳಿಸಿದರು. ತಂಡದ ನಿರ್ದೇಶಕ (ಪುತ್ತೂರು ವಿವೇಕಾನಂದ ಕಾಲೇಜಿನ ಸಹ ಪ್ರಾಧ್ಯಾಪಕರು) ರಾದ ವರ್ಷಿತ್