Home Posts tagged yasir ahamad patan

ಶಿಗ್ಗಾಂವಿ ಫಲಿತಾಂಶ, ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆ ಗೆಲುವು

ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ