Home Posts tagged #yelligo payana yavdo dari book release

ಜೋಕಟ್ಟೆಯವರ 40ನೇ ಕೃತಿ ಲೇಖನಗಳ ಸಂಕಲನ ‘ಎಲ್ಲಿಗೋ ಪಯಣ ಯಾವುದೋ ದಾರಿ’ ಬಿಡುಗಡೆ

ಮಂಗಳೂರು: ನಗರದ ಉರ್ವಸ್ಟೋರ್‌ನಲ್ಲಿರುವ ಸ್ವಸ್ತಿಕ ನ್ಯಾಷನಲ್ ಸ್ಕೂಲ್‌ನ ಭಾಷಾ ಸಂಘದ ಸಹಯೋಗದಲ್ಲಿ ಸ್ವಸ್ತಿಕದಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಕವಿ, ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರ 40ನೇ ಕೃತಿ ಲೇಖನಗಳ ಸಂಕಲನ ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಹಾಗೂ 41ನೇ ಕೃತಿ ಲೇಖನಗಳ ಸಂಕಲನ ‘ಎಲ್ಲಿಗೋ ಪಯಣ ಯಾವುದೋ ದಾರಿ’