Home Posts tagged #yermal axident

ಎರ್ಮಾಳ್: ಸ್ಕೂಟರ್‌ಗೆ ಕಾರು ಡಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಎರ್ಮಾಳು ಬುದ್ದಗಿ ಪೆಟ್ರೋಲ್ ಬಂಕ್ ಬಳಿಯ ರಸ್ತೆ ಡೈವರ್ಷನ್ ಬಳಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರೊಂದು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡವರನ್ನು ಅದಮಾರಿನ ಕೆಮುಂಡೇಲು ನಿವಾಸಿ ಡ್ಯಾನಿಶ್ ಡಿಸೋಜ (50) ಎಂದು ಗುರುತಿಸಲಾಗಿದೆ. ಇವರು