ಕಾಂಜರಕಟ್ಟೆಯಿಂದ ಜಲ್ಲಿಕಲ್ಲು ಹೇರಿಕೊಂಡು ಉಡುಪಿ ಕಡೆಗೆ ಹೋಗುತ್ತಿದ್ದ ಟಿಪ್ಪರೊಂದು ಬಡ ಎರ್ಮಾಳು ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ತಡೆಬೇಲಿಗಳನ್ನು ತುಂಡರಿಸಿಕೊಂಡು ಸಾಗಿ ಮಧ್ಯದಲ್ಲೇ ಸಿಲುಕಿಕೊಂಡಿದೆ. ಯಾವುದೋ ವಾಹನವೊಂದು ಅಡ್ಡ ಬಂದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನುತ್ತಾರೆ ಟಿಪ್ಪರ್ ಚಾಲಕ, ಅದೃಷ್ಟವಶಾತ್ ಯಾವುದೇ ವಾಹನಗಳಾಗಲೀ ಪಾದಚಾರಿಗಳಾಗಲೀ ಆ
ಎಲ್ಲೋ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯಿತು ಎಂಬ ಕಾರಣಕ್ಕೆ ಎಲ್ಲಾ ಗ್ರಾ.ಪಂ. ಪ್ರತಿನಿಧಿಗಳ ಅಧಿಕಾರ ಕಿತ್ತು ಕೊಳ್ಳುವ ಸರ್ಕಾರ ನಿರ್ಧಾರ ಸರಿಯಲ್ಲ, ಇದು ಸರಿಯಾಗಿದ್ದರೆ ಭ್ರಷ್ಟಾಚಾರವೇ ತಾಂಡವಾಡುತ್ತಿರುವ ಸರ್ಕಾರವನ್ನು ಏನು ಮಾಡುತ್ತೀರಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂಬುದಾಗಿ ಗ್ರಾ.ಪಂ.ಒಕ್ಕೂಟಗಳ ಅಧ್ಯಕ್ಷ ಬೆಳಪು ದೇವಿ ಪ್ರಸಾದ್ ಶೆಟ್ಟಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅವರು ಕಾಪುವಿನಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ
ಶ್ರೀ ಕೃಷ್ಣ ಜನ್ಮಾಷ್ಟಮಿಗಾಗಿ ಎರ್ಮಾಳಿನಲ್ಲಿ ಲತಾ ಮನೆಮಂದಿ ಸೇರಿ ಕೊಟ್ಟೆ ಕಡುಬು ತಯಾರಿಯಲ್ಲಿ ತೊಡಗಿದ್ದಾರೆ. ಕೃಷ್ಣ ಜನ್ಮಾಷ್ಟಮಿ ದಿನ ತುಳುವಿನ ಮೂಡೆ ಕನ್ನಡದ ಕೊಟ್ಟೆ ಕಡುಬು ಮಾಡುವುದು ವಾಡಿಕೆ. ಯದುನಂದನನಿಗೆ ಪ್ರಿಯವಾದ ತಿಂಡಿಗಳಲ್ಲಿ ಮೂಡೆಯೂ ಒಂದಾಗಿದ್ದು, ಅಷ್ಟಮಿಯಂದು ಕರಾವಳಿಯ ಎಲ್ಲರ ಮನೆಯಲ್ಲೂ ಮೂಡೆ ಘಮಘಮಿಸುತ್ತಿರುತ್ತದೆ. ಕೇದಗೆ ವರ್ಗದ ಮುಂಡೇವು ಮುಂಡಕ ಎಲೆ, ಪೆÇದರುಗಳು ತುಳುನಾಡಿನಲ್ಲಿ ಮುಖ್ಯವಾಗಿ ತೋಡು ತೊರೆಗಳ ದಂಡೆಗಳಲ್ಲಿ ಕಂಡು