Home Posts tagged #yoga

ಯೋಗ ಜೀವನ ಸಾಧನೆಗೆ ಪ್ರೇರಣೆಯಾಗಲಿ…ಶ್ರೀ ಮಹೇಶ್.ಜೆ.

ಆವಿಷ್ಕಾರ ಯೋಗ ಮಂಗಳೂರು ಹಾಗೂ ದಕ್ಷಿಣ ಕನ್ನಡ ಯೋಗಾಸನ ಸ್ಪೋರ್ಟ್ ಅಸೋಸಿಯೇಶನ್ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಯೋಗಾಸನ ಸ್ಪರ್ಧೆಯನ್ನು ಪಂಪವೆಲ್ ಗಣೇಶೋತ್ಸವದ ಸಮುಖ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಮಹೇಶ್ ಜೆ. ಉಪಪ್ರಧಾನ ವ್ಯವಸ್ಥಾಪಕರು ಮತ್ತು ಪ್ರಾದೇಶಿಕ ಮುಖ್ಯಸ್ಥರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ