Home Posts tagged #yogeshwara mata #mangalore #v4news

ಯೋಗೇಶ್ವರ ಮಠ ಕಾಲಭೈರವ ದೇವಸ್ಥಾನ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

ಮಂಗಳೂರು: ಫೆ.3 ರಿಂದ 6 ರವರೆಗೆ ನಡೆಯಲಿರುವ ನಗರದ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ ಇಂದು ನೆರವೇರಿತು.ಚಾಲನೆ ನೀಡಿ ಮಾತನಾಡಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಯೋಗೇಶ್ವರ ಮಠಾಧೀಶ ಶ್ರೀ ರಾಜಯೋಗಿ ನಿರ್ಮಲನಾಥಜೀ ಮಾರ್ಗದರ್ಶನದಲ್ಲಿ ಪುನರ್ ಪ್ರತಿಷ್ಠೆ