Home Posts tagged yogish kanchan

ಕವಿ, ಲೇಖಕ, ನಾಟಕಕಾರ ಯೋಗೀಶ್ ಕಾಂಚನ್ ಬೈಕಂಪಾಡಿ ನಿಧನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರೂ ಆಗಿರುವ ಯಕ್ಷಗಾನ ಕಲಾವಿದ, ಕವಿ,ಲೇಖಕ, ನಾಟಕಕಾರ, ಸಂಘಟಕ ಯೋಗೀಶ್ ಕಾಂಚನ್‌ಬೈಕಂಪಾಡಿ ಅವರು ನಿಧನರಾಗಿದ್ದಾರೆ.ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ 2023-2024ರ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ಸಾಹಿತಿ ಯೋಗೀಶ್ ಕಾಂಚನ್ ಬೈಕಂಪಾಡಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ