ಬೆಂಗಳೂರು, ನ 10; ನಿರುದ್ಯೋಗ, ಬೆಲೆ ಏರಿಕೆ ಸೇರಿದಂತೆ ಜನಪರ ಸಮಸ್ಯೆಗಳ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ “ ಯಂಗ್ ಇಂಡಿಯಾ ಕಿ ಬೋಲ್ “ [ಯುವ ಭಾರತ ಮಾತನಾಡಿ] ಎಂಬ ರಾಜ್ಯ ಮಟ್ಟದ ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ನಡೆದ ಭಾಷಣ ಸ್ಪರ್ಧೆಯಲ್ಲಿ ಅಂತಿಮವಾಗಿ 15 ಮಂದಿ ಆಯ್ಕೆಯಾಗಿದ್ದಾರೆ ಎಂದು ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ
ಮಂಜೇಶ್ವರ : ವರ್ಕಾಡಿ ಪಂಚಾಯತ್‍ನ ಪ್ರಮುಖ ಪೇಟೆಯಲ್ಲೊಂದಾದ ಮುರತ್ತಣೆಯಲ್ಲಿ ದಿವಂಗತ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ನಿಧಿಯಿಂದ ಸ್ಥಾಪಿಸಲಾದ ಹೈ ಮಾಸ್ಟ್ ಲೈಟ್ ಹದೆಗೆಟ್ಟು ವರ್ಷಗಳಾದರೂ ದುರಸ್ಥಿಗೆ ವರ್ಕಾಡಿ ಪಂಚಾಯತ್ ಆಡಳಿತ ಸಮಿತಿ ಮೀನ ಮೇಷ ಎಣಿಸುತ್ತಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಪಂಚಾಯತ್ ಆಡಳಿತ ಸಮಿತಿಯ ಗಮನಕ್ಕೆ ತಂದರೆ ಬೇಜವಾಬ್ದಾರಿಯುತವಾದ ಹೇಳಿಕೆ ನೀಡಿ ಕೈ ತೊಳೆಯುತ್ತಿದೆಯೆಂದು ಯೂತ್ ಕಾಂಗ್ರೆಸ್ ಆರೋಪಿಸಿದೆ. ಲೈಟ್ ಉರಿಯದಿರುವುದರಿಂದಾಗಿ
ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ “” ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮನ್ನಾನ್ ಮನ್ನಾರ್ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು ದೇಶದಲ್ಲಿ ಬಿಜೆಪಿ ಫ್ಯಾಸಿಸ್ಟ್ ಆಡಳಿತದಿಂದ ಜನರು ಬೇಸತ್ತಿದ್ದು ಯುವಕರನ್ನು ನಿರುದ್ಯೋಗಳನ್ನಾಗಿ ಮಾಡಿ ಅವರನ್ನು
ನಂಜನಗೂಡಿನಲ್ಲಿ ದೇವಸ್ಥಾನ ಕೆಡವಿರುವುದಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಸರಕಾರವೇ ನೇರ ಹೊಣೆ, 2008ರಲ್ಲಿ ಆದ ಸುಪ್ರೀ ಕೋರ್ಟ್ ಆದೇಶವನ್ನು ಪ್ರಯೋಗಕ್ಕೆ ಒಳಪಡಿಸಿದ್ದು ಬಿಜೆಪಿ ಸರಕಾರ, ಇದು ಸರಕಾರ ಪ್ರಾಯೋಜಿತ ಕಾರ್ಯಕ್ರಮ ಎಂದು ಎಂದು ಮಾಜಿ ಸಚಿವ ಬಿ.ರಮನಾಥ ರೈ ಆಕ್ರೋಶ ವ್ಯಕತಪಡಿಸಿದರು. ರಾಜ್ಯ ಬಿಜೆಪಿ ಸರಕಾರ ಧಾರ್ಮಿಕ ಕೇಂದ್ರಗಳನ್ನು ಧ್ವಂಸಗೊಳಿಸಿದ ಹಾಗೂ ಅನೇಕ ದೇವಸ್ಥಾನ, ದೈವಸ್ಥಾನ ಮತ್ತು ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವುದರ ವಿರುದ್ದ
ಮೂಡುಬಿದಿರೆ: ತಾಲೂಕಿನ ವಿವಿಧ ಕಡೆ ಕೋವಿಡ್ ಲಸಿಕೆ ಕೊಡುವಲ್ಲಿ ತಾರತಮ್ಯವಾಗುತ್ತಿದೆ ಎಂದು ಆರೋಪಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ಶಾಸಕರು, ಬಿಜೆಪಿ ಮುಖಂಡರು ತಾರತಮ್ಯ ಮಾಡುತ್ತಿದ್ದಾರೆ. ಸರ್ಕಾರಿ ಆರೋಗ್ಯ ಕೇಂದ್ರಗಳು, ಪಂಚಾಯಿತಿ ಕಾರ್ಯಾಲಯ ಅಥವಾ ಶಾಲೆಗಳಲ್ಲಿ ಕೋವಿಡ್
ದೇಶಕ್ಕಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ ರವಿಯಂತಹವರೇ ನಿಜವಾದ ದೇಶದ್ರೋಹಿ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಕಿಡಿಕಾರಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಸಿ.ಟಿ.ರವಿ, ಈಶ್ವರಪ್ಪರಂತಹವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದವರನ್ನು, ಕೊಡುಗೆಗಳನ್ನು ನೀಡಿದವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ದೇಶದ ಪ್ರಪ್ರಥಮ
ಕೋವಿಡ್ ಸಮಸ್ಯೆ, ಆರ್ಥಿಕ ತೊಂದರೆಗಳಿಂದ ಭಾರೀ ಸಂಕಷ್ಟದಲ್ಲಿರುವ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದ್ಯತೆ ನೀಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹಿಸಿದೆ. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್ ರಕ್ಷಾ ರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಷ್ಟ್ರೀಯ ಯುವ ಕಾಂಗ್ರೆಸ್