Home Posts tagged #youth red cross

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ

ಉಜಿರೆ :  ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉಜಿರೆಯ ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಧ್ಯಾಪಕರಾದ ಸಂಪತ್ ಕುಮಾರ್. ಕೆ ರವರು ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.           “ಉತ್ತಮ ಸಂವಹನ