ಗಂದಕಾಡು ಕ್ಷೇತ್ರದ ಧರ್ಮದರ್ಶಿಗಳಾದ ಅಶೋಕ್ ಬಂಗೇರಾ ಇವರ ಶುಭ ಆಶೀರ್ವಾದದೊಂದಿಗೆ ತುಳುನಾಡ ಕಾರ್ಣಿಕ ದೈವ ಶ್ರೀ ವರ್ತೆ ಪಂಜುರ್ಲಿಯ ತುಳು ಭಕ್ತಿಗೀತೆ ’ಕುಟುಂಬದ ಮೆಯ್ಯಾರಿಗೆದ ಸತ್ಯೊಲು’ ಎಂಬ ತುಳು ಭಕ್ತಿಗೀತೆ ಸದ್ಯದಲ್ಲೇ ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಶ್ರೀ ಪಾಪು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಭಕ್ತಿ ಗೀತೆಗೆ ತುಳು ರಂಗಭೂಮಿ
ಇನ್ಸಿಪಿಯೆನ್ಸ್ ಎಂಬ ಕಿರು ಚಿತ್ರದ ಟೀಸರ್‌ವು ಇಂದು ಹೈಆನ್‌ಫಿಲ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ. ಇನ್ಸಿಪಿಯೆನ್ಸ್ ಕಿರು ಚಿತ್ರದಲ್ಲಿ ಹಿರಿಯ ನಟ ಲಕ್ಷ್ಮಣ್ ಮಲ್ಲೂರು, ಸಾಗರ್ ರೈ ನಟಿಸಿದ್ದು, ಪ್ರಿತೇಶ್ ಕುಮಾರ್ ನಿರ್ದೇಶಿಸಿದ್ದಾರೆ. ಸಿನೆಮಾದ ಸಿನಿಮೊಟಾಗ್ರಫಿ ಹಾಗೂ ಸಂಕಲನವನ್ನು ಅನುಶ್ಚಂದ್ರ ಯು. ಮಾಡಿರುತ್ತಾರೆ. ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದು, ಚಿತ್ರದ ಪೋಸ್ಟರ್ ಡಿಸೈನ್‌ನ್ನು ಅಕ್ಷಯ್ ಮಾಡಿರುತ್ತಾರೆ.