Home Posts tagged #yuvajanothsava

ಯುವ ಜನೋತ್ಸವದಲ್ಲಿ “ನೋ ಯುವರ್ ಆರ್ಮಿ” ವಿಶೇಷ ಮಳಿಗೆ

ಧಾರವಾಡ, ಜ, 13; ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ “ನಿಮ್ಮ ಸೇನೆ ಬಗ್ಗೆ ತಿಳಿದುಕೊಳ್ಳಿ” [ನೋ ಯುವರ್ ಆರ್ಮಿ] ಎಂಬ ವಿಶೇಷ ಮಳಿಗೆಗಳು ಗಮನ ಸೆಳೆಯಲಿವೆ. ಯುವ ಜನೋತ್ಸವದ ಅಂಗವಾಗಿ ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನದಲ್ಲಿ ‘ಭಾರತೀಯ ಸೈನ್ಯದ ಕುರಿತು ಒಂದು

ಯುವ ಜನೋತ್ಸವದಲ್ಲಿ ಮುಂಜಾನೆ ಯೋಗ ಮತ್ತು ಧ್ಯಾನ ಶಿಬಿರ

ಧಾರವಾಡ, ಜ.13; ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಪ್ರತಿದಿನ ಮುಂಜಾನೆ ಯೋಗ ಮತ್ತು ಧ್ಯಾನ ಕಾರ್ಯಕ್ರಮ ಯುವ ಸಮೂಹದಲ್ಲಿ ನವೋಲ್ಲಾಸ ಮೂಡಿಸುತ್ತಿದೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಕೆ.ಸಿ.ಡಿ ಕಾಲೇಜು ಮೈದಾನದಲ್ಲಿ ಪ್ರತಿದಿನ ಬೆಳಿಗ್ಗೆ 6 ರಿಂದ 8 ಗಂಟೆವರೆಗೆ ಯೋಗ ಮತ್ತು ಧ್ಯಾನ ಶಿಬಿರ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಯೋಗ ಸಂಸ್ಥೆಯ ಪರಿಣಿತರು ಯೋಗ ಮತ್ತು ಧ್ಯಾನದ ಮಹತ್ವ ಕುರಿತು ಯುವ ಸಮೂಹಕ್ಕೆ ಮಾರ್ಗದರ್ಶನ ಮಾಡುತ್ತಿದ್ದಾರೆ.