ಬೈಕಂಪಾಡಿ ಪರಿಸರದಲ್ಲಿ ಅನಧಿಕೃತ ಅಂಗಡಿಗಳಿಗೆ ಟೈಗರ್ ಕಾರ್ಯಾಚರಣೆ

ಮಂಗಳೂರು ಮಹಾನಗರ ಪಾಲಿಕೆಯು ಟೈಗರ್ ಕಾರ್ಯಾಚರಣೆಯ ಮೂಲಕ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಪ್ರಕ್ರಿಯೆಯು ಇಂದು ಬೈಕಂಪಾಡಿ ಪರಿಸರದಲ್ಲಿ ನಡೆಯುತ್ತಿದೆ.

ಇಂದು ನಗರದ ಸುರತ್ಕಲ್ – ಬೈಕಂಪಾಡಿ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬೈಕಂಪಾಡಿ ಪರಿಸರದಲ್ಲಿ ಗಿಡನೆಡುವ ಮೂಲಕ ಕಾರ್ಯಾಚರಣೆಗೆ ಚಾಲನೆಯನ್ನು ನೀಡಲಾಯಿತು. ಮನಪಾ ಅಧಿಕಾರಿಗಳು ಬಿಗಿ ಪೊಲೀಸ್ ಭದ್ರತೆ ಮೂಲಕ ಕಾರ್ಯಾಚರಣೆ ನಡೆಸಿ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದಾರೆ.

Related Posts

Leave a Reply

Your email address will not be published.