ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಿಪ್ಪಣ್ಣ ಹೆಳವರ ಇವರಿಗೆ ಅಭಿನಂದನಾ ಕಾರ್ಯಕ್ರಮ
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಖಾನಾಪುರ ಗ್ರಾಮದ ಶ್ರೀ ವೀರಗಂಟಿ ಮಡಿವಾಳೇಶ್ವರ ದೇವಸ್ಥಾನದಲ್ಲಿ 2022-,2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ತಿಪ್ಪಣ್ಣ ಹೆಳವರ ನಾಗನೂರ ಇವರಿಗೆ ಖಾನಾಪುರ ಗ್ರಾಮದ ಅಖಿಲ ಕರ್ನಾಟಕ ಹೆಳವ ಸಮಾಜದಿಂದ ಅಭಿನಂದನಾ ಗೌರವದಿಂದ ಸನ್ಮಾನಿಸಿದರು.ಈ ವೇಳೆ ಪೂಜ್ಯ ಶ್ರೀ ಕಲ್ಯಾಣದಯ್ಯ ಸ್ವಾಮೀಜಿಗಳು ಬಸನಗೌಡ ಪಾಟೀಲ. ಸೋಮಶೇಖರಗೌಡ ಚಿರದಿನ್ನಿ, ದೇವೇಂದ್ರ ಹೆಳವರ, ಪರಸು ಹೆಳವರ ಇಸ್ಮೈಲ್ ಹಳೆಮನಿ ಮೊದಲಾದವರು ಉಪಸ್ಥಿತರಿದ್ದರು.