ಉಚ್ಚಿಲ ದಸರಾ ಉತ್ಸವದ ರೂಪುರೇಷೇಗಳ ಬಗ್ಗೆ ಸಭೆ

ಇದೇ ಬರುವ ಸೆಪ್ಟೆಂಬರ್ 26 ರಿಂದ ಅಕ್ಟೊಬರ್ 5 ರವರೆಗೆ ನವರಾತ್ರಿಯ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ “ಉಚ್ಚಿಲ ದಸರಾ ಉತ್ಸವ-2022″ದ ರೂಪುರೇಷೆಗಳ ನಾಡೋಜ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ಹಾಗೂ ದ. ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ. ಸಿ. ಕೋಟ್ಯಾನ್ ಉಪಸ್ಥಿತಿಯಲ್ಲಿ ದಸರಾ ಸಮಿತಿಯ ಸದಸ್ಯರ ಸಭೆ ನಡೆಸಲಾಯಿತು. ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಈ ಬಾರಿ ನವರಾತ್ರಿ ಉತ್ಸವವನ್ನು ದಸರಾ ರೀತಿಯಲ್ಲಿ ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದ್ದು ಎಲ್ಲಾ ಭಕ್ತಭಿಮಾನಿಗಳು ತನು -ಮನ – ಧನ ಮೂಲಕ ಸಹಕರಿಸಬೇಕಾಗಿ ವಿನಂತಿ.

Related Posts

Leave a Reply

Your email address will not be published.