ಉಳ್ಳಾಲ : ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿ

ಮಂಜೇಶ್ವರ ಮೂಲದ ಪ್ರಪುಲ್‍ರಾಜ್ ಹಲ್ಲೆಗೊಳಗಾದ ಯುವಕ.

ಈತ ಮಂಜೇಶ್ವರದಿಂದ ದ್ವಿಚಕ್ರ ವಾಹನದಲ್ಲಿ ಹೊರಟು ತನ್ನ ಕುತ್ತಾರ್‌‌ನಲ್ಲಿರುವ ಅಜ್ಜಿ ಮನೆಗೆಂದು ಬರುತ್ತಿದ್ದಾಗ ರಾತ್ರಿ ವೇಳೆ ಅಂಬಿಕಾರೋಡ್ ತಲುಪಿದಾಗ 3 ಜನ ಅಪರಿಚಿತರು ವಾಹನ ನಿಲ್ಲಿಸಿ ಬಳಿಕ ಪ್ರಪುಲ್‍ರಾಜ್‍ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಇನ್ನು ಗಂಭೀರ ಗಾಯಗೊಂಡ ಪ್ರಫುಲ್ ರಾಜ್ ತೊಕ್ಕೊಟು ಖಾಸಗಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

Cars Collective

.

Related Posts

Leave a Reply

Your email address will not be published.