ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

ಪುತ್ತೂರು ತಾಲೂಕಿನ 34 ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.


ನದಿಯಲ್ಲಿನ ಗಿಡಗಂಟೆಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬAದಿದೆ. ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ.

Related Posts

Leave a Reply

Your email address will not be published.