ರಿಕ್ಷಾ ಚಲಾಯಿಸಿ ಹಾನಿಯಾದ ಮನೆಯನ್ನು ವೀಕ್ಷಿಸಿದ ಶಾಸಕ ಯು.ಟಿ. ಖಾದರ್

ಮಳೆಯಿಂದ ಹಾನಿಯಾದ ಪಜೀರು ಪಾನೇಲ ಎಂಬಲ್ಲಿ ಮಿಂಗಲ್ ವೇಗಸ್ ಎಂಬುವರ ಮನೆಯ ವೀಕ್ಷಣೆಗೆ ತೆರಳಿದ್ದ ಸಂದರ್ಭ ಶಾಸಕರು, ವಾರ್ಡಿನ ಸದಸ್ಯರೊಬ್ಬರ ರಿಕ್ಷಾವನ್ನು ಚಲಾಯಿಸಿ ಮನೆಯನ್ನು ವೀಕ್ಷಿಸಿದ್ದಾರೆ. ಇವರ ಜೊತೆಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಪ್ರಶಾಂತ್ ಕಾಜವ, ಯೂಸುಫ್ ಪಾನೇಲ, ರೊನಾಲ್ಡ್ ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದರು.
