ವಿಟ್ಲ : ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ
ವಿಟ್ಲ: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ.
ಮೃತರನ್ನು ಆಟೋ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ.ಅವಿವಾಹಿತರಾಗಿದ್ದ ದಿನೇಶ್ ರವರು ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಇಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ.