ವಿಟ್ಲ : ಗುಡ್ಡಕ್ಕೆ ಹತ್ತಿದ ಬಸ್‌ : ಬಾಲಕಿ ಕಾಲಿಗೆ ಗಂಭೀರ ಗಾಯ

ವಿಟ್ಲ: ಖಾಸಗಿ ಬಸ್ಸೊಂದು ಗುಡ್ಡಕ್ಕೆ ಹತ್ತಿದ ಘಟನೆ ವಿಟ್ಲ -ಮಂಗಳೂರು ರಸ್ತೆಯ ಕೆಲಿಂಜದ ಮಾಜೋನಿ ಎಂಬಲ್ಲಿ ನಡೆದಿದೆ.

ವಿಟ್ಲದಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್‌ ಗುಡ್ಡಕ್ಕೆ ಹತ್ತಿದೆ. ಘಟನೆಯಿಂದ ಚಂದಳಿಕೆಯ ಬಾಲಕಿಗೆ ಕಾಲಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಕೆಲ ಪ್ರಯಾಣಿಕರಿಗೆ ಸಣ್ಣ -ಪುಟ್ಟ ಗಾಯಾವಾಗಿದೆ. ಸ್ಥಳಕ್ಕೆ ವಿಟ್ಲ ಪೋಲೀಸರು ಭೇಟಿ ನೀಡಿದ್ದಾರೆ

Related Posts

Leave a Reply

Your email address will not be published.