ವಿಠ್ಠಲ್ ಜೇಸೀಸ್ ಆಂಗ್ಲ ಮಾದ್ಯಮ ಪ್ರೌಢಶಾಲೆ ; 2023-24 ನೇ ಸಾಲಿನ ದಾಖಲಾತಿ ಪ್ರಾರಂಭ
ವಿಟ್ಲದ ವಿಠ್ಠಲ್ ಜೇಸೀಸ್ ಆಂಗ್ಲ ಮಾದ್ಯಮ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ದಾಖಲಾತಿ ಪ್ರಾರಂಭಗೊಂಡಿದೆ. 2023-24 ನೇ ಸಾಲಿನ ನರ್ಸರಿ, ಶಿಶುವಿಹಾರ, ಪ್ರಾಥಮಿಕ ವಿಭಾಗ, ಪ್ರೌಢ ವಿಭಾಗದ ದಾಖಲು ಪ್ರಾರಂಭವಾಗಿದೆ. ಗುಣಾತ್ಮಕ ಶಿಕ್ಷಣ , ಸೃಜನಾತ್ಮಕ ಕ್ರೀಯಾಶೀಲ ಕಲಿಕೆ, ಆರೋಗ್ಯಕರ ವಾತಾವರಣ, ಸುಸಜ್ಜಿತ ಸಭಾಭವನ, ಹೊರ ಮತ್ತು ಒಳಾಂಗಣ ಕ್ರೀಡಾ ಚಟುವಟಿಕೆಗಳು, ಸುಸಜ್ಜಿತ ವಿಜ್ಞಾನ ಮತ್ತು ಗಣಕಶಾಸ್ತ್ರ ಪ್ರಯೋಗಾಲಯಗಳು, ಪೌಷ್ಟಿಕಾಂಶಯುಕ್ತ ಮಧ್ಯಾಹ್ನ ಊಟ ಇಲ್ಲಿನ ವಿಶೇಷತೆಯಾಗಿದೆ.
ಹೆಚ್ಚಿನ ಮಾಹಿತಿಗಾಗಿ 8088647911 ಅಥವಾ 9449448977 ಸಂಪರ್ಕಿಸಬಹುದು.