ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ : SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ 100% ಫಲಿತಾಂಶ
ಸತತ ನೂರು ಶೇ. ಸಾಧನೆಯ ಪ್ರತಿಷ್ಠಿತ ಶಾಲೆ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬಸವನ ಗುಡಿ ವಿಟ್ಲ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿಟ್ಲ 2023ರ SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ 100% ಫಲಿತಾಂಶ.
ತಸ್ಮಯಿ ಯಸ್ ಶೆಟ್ಟಿ 616 ಹಾಗೂ ಸಾತ್ವಿಕ್ ಕೃಷ್ಣ ಕೆ. ಯನ್ 614 ಅಂಕ ಹಾಜರಾದ 91 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚು ಅಂಕ ಗಳಿಕೆ 37 ವಿದ್ಯಾರ್ಥಿಗಳು A+, 29ವಿದ್ಯಾರ್ಥಿಗಳು – A, 20 ವಿದ್ಯಾರ್ಥಿಗಳು B+, ಹಾಗೂ 5 ವಿದ್ಯಾರ್ಥಿಗಳು B ಶ್ರೇಣಿಯೊಂದಿಗೆ ತೇರ್ಗಡೆ ಶಾಲಾ ಗುಣಮಟ್ಟ ಸೂಚ್ಯಂಕ ಶೇಕಡಾ 94.49 ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಮತ್ತು ಗರಿಷ್ಠ ಅಂಕಗಳೊಂದಿಗೆ ಹೊಂದಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು, ಶ್ರಮಿಸಿ ಎಲ್ಲಾ ಶಿಕ್ಷಕರಿಗೆ,ಪ್ರೋತ್ಸಾಹಿಸಿದ ಪೋಷಕರಿಗೆ ಕೃತಜ್ಞತೆಗಳು ಅಧ್ಯಕ್ಷರು ಪದಾಧಿಕಾರಿಗಳು, ಆಡಳಿತ ಸದಸ್ಯರು, ಆಡಳಿತಾಧಿಕಾರಿ, ಮತ್ತು ಪ್ರಾಂಶುಪಾಲರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬಸವನಗುಡಿ ವಿಟ್ಲ