ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಗ್ರಾಹಕರಿಗೆ ಆಫರ್

ಮಂಗಳೂರಿನ ಪ್ರತಿಷ್ಠಿತ ದ್ವಿಚಕ್ರ ವಾಹನಗಳ ಶೋರೂಂ ಆದ ವೆಸ್ಟ್ ಕೋಸ್ಟ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ಗಳನ್ನು ನೀಡುತ್ತಿದ್ದಾರೆ.ದ್ವಿಚಕ್ರ ವಾಹನಗಳ ಫ್ರೀ ವಾಶ್ ಜೊತೆಗೆ ತೈಲದ ಮೇಲೆ ಶೇ.10ರಷ್ಟು ರಿಯಾಯಿತಿ, ಲೇಬರ್ ಕೆಲಸದಲ್ಲಿ ಶೇ.30ರಷ್ಟು ರಿಯಾಯಿತಿ, ದ್ವಿಚಕ್ರ ವಾಹನಗಳ ಬಿಡಿಭಾಗಗಳ ಮೇಲೆ ಶೇ.5ರಷ್ಟು ರಿಯಾಯಿತಿಯನ್ನು ನೀಡುತ್ತಿದ್ದಾರೆ. ಇದರ ಜೊತೆಗೆ ನೂತನ ದ್ವಿಚಕ್ರ ವಾಹನ ಖರೀದಿದಾರರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ಉಚಿತವಾಗಿ ನೀಡುತ್ತಿದ್ದಾರೆ. ಮಂಗಳೂರು, ಸುರತ್ಕಲ್, ಮುಡಿಪು, ವಿಟ್ಲ, ಕೈಕಂಬ, ಉಜಿರೆಯಲ್ಲಿ ವೆಸ್ಟ್ಕೋಸ್ಟ್ ಶೋರೂಂಗಳು ಕಾರ್ಯಾಚರಿಸುತ್ತಿದ್ದು ವಿಶೇಷ ಕೊಡುಗೆಗಳನ್ನು ಪಡೆದುಕೊಳ್ಳಬಹುದು.
