HomeFresh Newsಪುತ್ತೂರು: ಪೆರ್ಲಂಪಾಡಿಯಲ್ಲಿ ಆನೆ‌ ದಾಳಿಗೆ ಮಹಿಳೆ ಬಲಿ

ಪುತ್ತೂರು: ಪೆರ್ಲಂಪಾಡಿಯಲ್ಲಿ ಆನೆ‌ ದಾಳಿಗೆ ಮಹಿಳೆ ಬಲಿ

ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ.

ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments