ಯಶಸ್ವಿನಿ ಆರೋಗ್ಯ ವಿಮೆ ನವೀಕರಣಕ್ಕೆ ಫೆ.28 ಕೊನೆಯ ದಿನಾಂಕ

ಬೆಳ್ಳಾರೆ. ಯಶಸ್ವಿನಿ ಆರೋಗ್ಯ ವಿಮೆ ನವೀಕರಿಸಲು ಮತ್ತು ಹೊಸ ನೋಂದಣಿಗೆ 28 ಫೆಬ್ರವರಿ 2024 ಕೊನೆಯ ದಿನಾಂಕವಾಗಿರುತ್ತದೆ.

*ಯಶಸ್ವಿನಿ ಆರೋಗ್ಯ ವಿಮೆ ನವೀಕರಿಸಲು ಬೇಕಾಗಿರುವ ದಾಖಲೆಗಳು:
*ಎಲ್ಲಾ ನೋಂದಾಯಿತ ಸದಸ್ಯರ ಫೋಟೋ
*ಹೊಸ ಸದಸ್ಯರ ಸೇರ್ಪಡೆ ಇದ್ದಲ್ಲಿ ಅವರ ಆಧಾರ್ ಪ್ರತಿ ಹಾಗೂ ರೇಷನ್ ಕಾರ್ಡು ಪ್ರತಿ
*ಹೊಸ ನೋಂದಣಿಗೆ ಬೇಕಾಗುವ ದಾಖಲೆಗಳು
*ರೇಷನ್ ಕಾರ್ಡು ಪ್ರತಿ
*ಎಲ್ಲಾ ನೊಂದಾಯಿಸುವ ಸದಸ್ಯರ ಆಧಾರ್ ಕಾರ್ಡು ಪ್ರತಿ
*ಎಲ್ಲಾ ನೊಂದಾಯಿಸುವ ಸದಸ್ಯರ photo-2
*ನವೀಕರಿಸಲು ಹಾಗೂ ಹೊಸ ನೋಂದಣಿಗೆ ಪ್ರತಿ 4 ಜನ ಸದಸ್ಯರಿಗೆ ರೂ.500 ಹಾಗೂ ಪ್ರತಿ 1 ಹೆಚ್ಚುವರಿ ಸದಸ್ಯರಿಗೆ ರೂ.100ರಂತೆ ಪಾವತಿಸಬೇಕು.
*ಪರಿಶಿಷ್ಟ ಜಾತಿ/ಪಂಗಡದ ಸದಸ್ಯರಿಗೆ ಜಾತಿ ಪ್ರಮಾಣಪತ್ರ ಕಡ್ಡಾಯ
*ಪರಿಶಿಷ್ಟ ಜಾತಿ/ಪಂಗಡದ ಸದಸ್ಯರಿಗೆ ಶುಲ್ಕ ಇರುವುದಿಲ್ಲ.

Related Posts

Leave a Reply

Your email address will not be published.