ಇನ್ಸಿಪಿಯೆನ್ಸ್ ಕಿರುಚಿತ್ರದ ಟೀಸರ್ ಬಿಡುಗಡೆ
ಇನ್ಸಿಪಿಯೆನ್ಸ್ ಎಂಬ ಕಿರು ಚಿತ್ರದ ಟೀಸರ್‌ವು ಇಂದು ಹೈಆನ್‌ಫಿಲ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ.
ಇನ್ಸಿಪಿಯೆನ್ಸ್ ಕಿರು ಚಿತ್ರದಲ್ಲಿ ಹಿರಿಯ ನಟ ಲಕ್ಷ್ಮಣ್ ಮಲ್ಲೂರು, ಸಾಗರ್ ರೈ ನಟಿಸಿದ್ದು, ಪ್ರಿತೇಶ್ ಕುಮಾರ್ ನಿರ್ದೇಶಿಸಿದ್ದಾರೆ. ಸಿನೆಮಾದ ಸಿನಿಮೊಟಾಗ್ರಫಿ ಹಾಗೂ ಸಂಕಲನವನ್ನು ಅನುಶ್ಚಂದ್ರ ಯು. ಮಾಡಿರುತ್ತಾರೆ. ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದು, ಚಿತ್ರದ ಪೋಸ್ಟರ್ ಡಿಸೈನ್‌ನ್ನು ಅಕ್ಷಯ್ ಮಾಡಿರುತ್ತಾರೆ.