ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಸಾಧ್ಯತೆ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಒಲಿಯುವ ಸಾಧ್ಯತೆ ಇದೆ. ಚೀನಾದ ಝಿಹುಯಿ ಅವರು ಚಿನ್ನದ ಪದಕ ಗೆದ್ದಿರುತ್ತಾರೆ. ಇದೀಗ ಹಿಂಪಡೆದ ಸಂಘಟಕರು ಚೀನಾದ ಝಿಹುಯಿ ಅವರನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದ್ದು, ಒಂದು ವೇಳೆ ಝಿಹುಯಿ ಅವರು ಉದ್ದೀಪನ ಔಷಧಿ ಸೇವಿಸಿರುವುದು ಸಾಬೀತಾದಲ್ಲಿ ಅವರು ಪದಕವನ್ನು ಕಳೆದುಕೊಳ್ಳುವರು. ಇಂತಹ ಸಂದರ್ಭದಲ್ಲಿ ಎರಡನೇ ಸ್ಥಾನದಲ್ಲಿರುವ ಮೀರಾಬಾಯಿ ಚಾನು ಅವರನ್ನು ಪ್ರಥಮ ಸ್ಥಾನೀಯ ಎಂದು ಘೋಷಿಸಲಿರುವರು.

Related Posts

Leave a Reply

Your email address will not be published.