ಕಟ್ಟಡ ಕಾರ್ಮಿಕರಿಗೆ ಗ್ರಾಮ ಮಟ್ಟದಲ್ಲಿ ಆಹಾರ ಕಿಟ್ ನೀಡಬೇಕು ಎಂದು ಕಾರ್ಮಿಕ ಆಯುಕ್ತರಿಗೆ ಮನವಿ
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ನೀಡಲಾಗುವ ಆಹಾರ ಕಿಟ್ ಗಳನ್ನು ಗ್ರಾಮ ಮಟ್ಟದಲ್ಲಿ ನೀಡಬೇಕು ಹಾಗೂ ಶಾಸಕರು ಗಳು ಆಹಾರ ಕಿಟ್ ಗಳಲ್ಲಿ ಹಸ್ತಕ್ಷೇಪ ಮಾಡವುದನ್ನು ಖಂಡಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್ .ಸಿ.ಐ.ಟಿ.ಯು ವತಿಯಿಂದ ಬಂಟ್ವಾಳ ಕಾರ್ಮಿಕ ನಿರೀಕ್ಷಕರ ಮುಖಾಂತರ ಕಲ್ಯಾಣ ಮಂಡಳಿ ಕಾರ್ಯದರ್ಶಿ ಯವರಿಗೆ ಹಾಗೂ ಸಹಾಯಕ ಕಾರ್ಮಿಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ನಿಯೋಗದಲ್ಲಿ ಸಂಘಟನೆಯ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಉದಯ ಕುಮಾರ್ ಬಂಟ್ವಾಳ, ಕಾರ್ಯದರ್ಶಿ ರಾಮಣ್ಣ ವಿಟ್ಲ, ಲಿಯಕತ್ ಖಾನ್ ಮುಂತಾದವರು ನಿಯೋಗ ದಲ್ಲಿದ್ದರು