ಕಡಬದಲ್ಲಿ ಪೊಲೀಸ್ ಜೀಪು ಹಾಗೂ ಬೊಲೆರೋ ನಡುವೆ ಢಿಕ್ಕಿ: ಎಸ್.ಐ ಸಹಿತ ಹಲವರು ಅಪಾಯದಿಂದ ಪಾರು
ಕಡಬ ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ.
ಪೊಲೀಸ್ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.