Header Ads
Breaking News

ಇಲೆಕ್ಟ್ರಾನಿಕ್ಸ್, ಟೆಕ್ಸ್‍ಟೈಲ್, ಮೊಬೈಲ್ ಶಾಪ್‍ನವರಿಗೆ ವ್ಯಾಪಾರಕ್ಕೆ ಅವಕಾಶ ನೀಡಿ

u t khader
u t khader

ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜನತಾ ಕರ್ಪ್ಯೂಜಾರಿ ಮಾಡಿದ್ದು, ಇದರಿಂದ ಬಡ ವ್ಯಾಪಾರಸ್ಥರು ತುಂಬಾ ತೊಂದರೆಗೆ ಸಿಲುಕಿದ್ದಾರೆ. ಅಮೆಜಾನ್ ಮತ್ತು ಪ್ಲಿಪ್ ಕಾರ್ಟ್‍ಗೆ ಆನ್‍ಲೈನ್ ಮುಖಾಂತರ ವ್ಯಾಪಾರ ಮಾಡಲು ಯಾಕೆ ಅವಕಾಶ ನೀಡಿದ್ದೀರಿ ಎಂದು ಶಾಸಕ ಯು.ಟಿ. ಖಾದರ್ ಪ್ರಶ್ನಿಸಿದ್ದಾರೆ.

u t khader
ಈ ಬಗ್ಗೆ ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಖಾದರ್ ಅವರು, ಇಲೆಕ್ಟ್ರಾನಿಕ್ಸ್ ಮತ್ತು ಮೊಬೈಲ್, ಫರ್ನಿಚರ್ ಮತ್ತು ಟೆಕ್ಸ್‍ಟೈಲ್ ಶಾಪ್ ನವರು ವ್ಯಾಪಾರ ಇಲ್ಲದೆ ಮನೆಯಲ್ಲಿ ಕುಳಿತಿದ್ದಾರೆ. ಇದರಿಂದ ಬಡ ವ್ಯಾಪಾರಸ್ಥರಿಗೆ ತುಂಬಾ ತೊಂದರೆ ಉಂಟಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಅಮೆಜಾನ್ ಮತ್ತು ಪ್ಲಿಪ್‍ಕಾರ್ಟ್ ಅನ್‍ಲೈನ್ ಮಾರ್ಕೆಟಿಂಗ್‍ನ್ನು ಬಂದ್ ಮಾಡಬೇಕೆಂದು ಒತ್ತಾಯಿಸಿದರು.

Related posts

Leave a Reply

Your email address will not be published. Required fields are marked *