Header Ads
Breaking News

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಸರಾಯಿ ದಂಧೆ

Illegal liquor sales at Durga General Store
Illegal liquor sales at Durga General Store

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರನ್ನು ಸ್ಥಳಿಯರೇ ರೆಡ್ ಹ್ಯಾಂಡ್ ಆಗಿ ಪತ್ತೆ ಹೆಚ್ಚಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಬೆಳ್ವೆಯ ಹೆಂಗವಳ್ಳಿಯಲ್ಲಿ ನಡೆದಿದೆ.Illegal liquor sales at Durga General Store

Illegal liquor sales at Durga General Storeಲಾಕ್ ಡೌನ್ ನಡುವೆ ಊಟಕ್ಕೆ ಅಕ್ಕಿಯಿಲ್ಲ… ಅದ್ರೆ ಹೆಂಗವಳ್ಳಿಯ ಗ್ರಾಮದ ದುರ್ಗಾ ಜನರಲ್ ಸ್ಟೋರ್ ನಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿತ್ತು. ಈ ವೇಳೆ ಸ್ಥಳೀಯರಿಗೆ ಸಾರಾಯಿ ದಂಧೆಕೋರರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಶೆಡ್ ನಲ್ಲಿ ಇಟ್ಟಿದ್ದ ಲಕ್ಷಾಂತರ ರೂಮೌಲ್ಯದ ಮದ್ಯ ಪತ್ತೆ ಮಾಡಿದ್ದಾರೆ. ಈ ಬಗ್ಗೆ ಸ್ಥಳೀಯರಿ ಹಲವು ಬಾರಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಸ್ಥಳೀಯ ಜಿಲ್ಲಾಡಳಿತ ಕಣ್ಣಿದ್ದೂ ಕುರುಡಾಗಿದೆ ಎಂದು ಅಕ್ರಮ ಮದ್ಯ ದಂಧೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

Related posts

Leave a Reply

Your email address will not be published. Required fields are marked *