Header Ads
Breaking News

ಕರಾವಳಿಯಲ್ಲಿ ವೀಕೆಂಡ್ ಕರ್ಪ್ಯೂ ಗೆ ಉತ್ತಮ ಪ್ರತಿಕ್ರಿಯೆ: ಪ್ರಮುಖ ರಸ್ತೆಗಳು ಖಾಲಿ ಖಾಲಿ

ಕರಾವಳಿ ನಗರಿ ಮಂಗಳೂರಲ್ಲಿ ವಿಕೇಂಡ್ ಕಫ್ರ್ಯೂಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಪ್ರಮುಖ ರಸ್ತೆಗಳು ಖಾಲಿ ಖಾಲಿಯಾಗಿದ್ದು, , ನಗರದಾದ್ಯಂತ ಪೊಲೀಸರು ಬ್ಯಾರಿಕೇಡ್ ಹಾಕಿ ಬೀಗಿ ಬಂದೋ ಬಸ್ತ್ ಮಾಡಿದ್ದಾರೆ. ವೀಕೆಂಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ನಗರದ ಸೆಂಟ್ರಲ್ ಮಾರುಕಟ್ಟೆ ಸೇರಿದಂತೆ ಮಾರುಕಟ್ಟೆಗಳು, ಸೂಪರ್ ಮಾರುಕಟ್ಟೆಗಳು ತೆರೆದಿವೆ. ಆದರೆ ಗ್ರಾಹಕರ ಸಂಖ್ಯೆ ತೀರಾ ವಿರಳವಾಗಿತು. ಇನ್ನು ಅಗತ್ಯ ಸೇವೆ ಹೊರತು ಪಡಿಸಿದರೆ, ಉಳಿದ ಎಲ್ಲಾ ಸೇವೆಗಳು ಬಂದ್ ಆಗಿದ್ದು, ಕರಾವಳಿಗರು ವಿಕೇಂಡ್ ಕಫ್ರ್ಯೂಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತ ಪಡಿಸಿದ್ದಾರೆ.

Related posts

Leave a Reply

Your email address will not be published. Required fields are marked *