Header Ads
Breaking News

ಕರ್ಪ್ಯೂ ನಿಯಮ ಉಲ್ಲಂಘಿಸಿ ಅನಗತ್ಯ ಸಂಚಾರ : 66 ದ್ವಿಚಕ್ರ ವಾಹನ ವಶಕ್ಕೆ

vehicle seize curfew time

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಫ್ರ್ಯೂ ನಿಯಮ ಉಲ್ಲಂಘಿಸಿ ಅನವಶ್ಯ ಸಂಚರಿಸಿದ 82 ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ರವಿವಾರದಂದು 66 ದ್ವಿಚಕ್ರ ವಾಹನ, 4 ಚತುಶ್ಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. 410 ಮಾಸ್ಕ ಉಲ್ಲಂಘನೆ ಪ್ರಕರಣ, ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ ಉಲ್ಲಂಘನೆ 12 ಪ್ರಕರಣ, ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆ ಉಲ್ಲಂಘನೆಯಡಿ 15 ಪ್ರಕರಣ ದಾಖಲಿಸಲಾಗಿದೆ.vehicle seize curfew time ಗ್ರಾಮಾಂತರ ವ್ಯಾಪ್ತಿಯಲ್ಲಿ ಕರೋನಾ ನಿಯಮ ಉಲ್ಲಂಘನೆಯಡಿ 5 ಪ್ರಕರಣ, ಮಾಸ್ಕ್ ಧರಿಸದೆ ಉಲ್ಲಂಘನೆ 266 ಹಾಗೂ 12 ವಾಹನ ವಶಕ್ಕೆ ಪಡೆಯಲಾಗಿದೆ. ಇನ್ನು ಸುರತ್ಕಲ್ ಹಾಗೂ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನದಲ್ಲಿ ತಿರುಗಾಡುತ್ತಿದ್ದ ಸವಾರನನ್ನು ಪೊಲೀಸರು ತಡೆದು ಎಚ್ಚರಿಕೆ ನೀಡಿದರು.

Related posts

Leave a Reply

Your email address will not be published. Required fields are marked *