Header Ads
Breaking News

ಕುಂಟು ನೆಪ ಹೇಳಿ ನಗರಕ್ಕೆ ಬಂದ್ರೆ ಅಂಥವರ ವಿರುದ್ಧ ಕೇಸ್: ಪೊಲೀಸ್ ಕಮೀಷನರ್ ಖಡಕ್ ವಾರ್ನಿಂಗ್

ಶೋಕಿಗೆ ರಸ್ತೆ ಖಾಲಿ ಇದೆ ಅಂತಾ ಹೇಳಕೊಂಡು ನಗರ ಪ್ರದೇಶಕ್ಕೆ ಬಂದ್ರೆ ಅಂಥವರ ವಿರುದ್ಧ ಪ್ರಕರಣ ಮಾಡಲಾಗುವುದು ಎಂದು ಮಂಗಳೂರು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ. ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಾವಶ್ಯಕವಾಗಿ ಓಡಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಅಗತ್ಯ ವಸ್ತುಗಳ ಸೇವೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನು ನಾಲ್ಕೈದು ದಿನಗಳಲ್ಲಿ 80 ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ತಿಳಿಸಿದರು.

Related posts

Leave a Reply

Your email address will not be published. Required fields are marked *