ಕೋಳಿ ಮೊಟ್ಟೆಗೆ ಹೆಚ್ಚಿದ ಬೇಡಿಕೆ: ಮೊಟ್ಟೆ ದರದಲ್ಲೂ ಏರಿಕೆ

ಕೋಳಿ ಮೊಟ್ಟೆಗೆ ಬೇಡಿಕೆ ಹೆಚ್ಚಿದ್ದು, ಸರಬರಾಜಿನಲ್ಲಿ ಕೂಡ ಏರಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ತಾಜಾ ಮೀನಿನ ಅಭಾವ ಹಾಗೂ ಬೆಲೆಯೂ ಗಗನಕ್ಕೆ ಏರಿರುವುದರಿಂದ ಮೊಟ್ಟೆಗೆ ಡಿಮ್ಯಾಂಡ್ ಸಿಕ್ಕಾಪಟ್ಟೆ ಇದೆ. ಏಪ್ರಿಲ್ ಅಂತ್ಯದಿಂದ ಮೊಟ್ಟೆ ದರದಲ್ಲಿ ಏರಿಕೆ ಕಾಣುತ್ತಿದ್ದು, ಇದೀಗ ಚಿಲ್ಲರೆ ಅಂಗಡಿಯಲ್ಲಿ 5ರೂ. ಇದ್ದ ದರ 6.50 ರಿಂದ 7 ರೂ. ತಲುಪಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.


ಒಟ್ಟಿನಲ್ಲಿ ಲಾಕ್ ಡೌನ್ ಹಾಗೂ ಕಡಲ ಮೀನುಗಾರಿಕೆ ರಜೆಯ ಹಿನ್ನೆಲೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗಿದ್ದು, ಅಧಿಕ ಪೌಷ್ಟಿಕಾಂಶವಿರುವ ಕಾರಣ ದಿಂದಲೂ ಮಾಂಸಾಹಾರಿಗಳು ಹೆಚ್ಚಾಗಿ ಮೊಟ್ಟೆಯನ್ನೇ ಈಗ ನೆಚ್ಚಿ ಕೊಂಡಿದ್ದಾರೆ.

 

Related Posts

Leave a Reply

Your email address will not be published.