Header Ads
Breaking News

ಕೋವಿಡ್ ನಿಯಂತ್ರಣಕ್ಕಾಗಿ ಸಿಂದಗಿಯಲ್ಲಿ ಜಾಗೃತಿ ಅಭಿಯಾನ

ರಾಜ್ಯಾದ್ಯಂತ ಕೋವಿಡ್ ಸೋಂಕು ನಿಯಂತ್ರಿಸಲು ಆರೋಗ್ಯ ಅಧಿಕಾರಿಗಳ ಜೊತೆಗೆ ಪೊಲೀಸ್ ಅಧಿಕಾರಿಗಳು ಸಹ ಎದುರಿಸಲು ಸಿದ್ಧರಾಗಿ ನಿಂತಿದ್ದಾರೆ.ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಇಂಡಿ ಭಾಗದ ಡಿವೈಎಸ್ಪಿ ಶ್ರೀಧರ ದಡ್ಡಿರವರು ಕೋವಿಡ್ ಜಾಗೃತಿ ಅಭಿಯಾನವನ್ನು ನಡೆಸಿ ಕೊರೋನಾ ರಕ್ಷಣೆಗಾಗಿ ಜನರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಶ್ರೀಧರ ದಡ್ಡಿ, ಸಿಪಿಐ ಠಾಣೆಯ ಪಿಎಸ್‍ಐ ಅವಿನಾಶ್ ಸಿರಗುಪ್ಪ,ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *