Header Ads
Breaking News

ಕೋವಿಡ್ ನಿರ್ಬಂಧ ಉಲ್ಲಂಘಿಸಿ ಮದುವೆ ಪಾರ್ಟಿ

Marriage Party in violation of Kovid restriction
Marriage Party in violation of Kovid restriction

ಕುಳಾಯಿ ಸಮೀಪದ ಬೀಚ್ ರೆಸಾರ್ಟ್‍ನಲ್ಲಿ ಕೋವಿಡ್ ನಿರ್ಬಂಧ ಉಲ್ಲಂಘಿಸಿ ಮದುವೆ ಪಾರ್ಟಿ ಮಾಡಿದ್ದಕ್ಕೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮದುವೆಯ ಆರತಕ್ಷತೆಯ ಸಂಬಂಧ ಮಹಾನಗರ ಪಾಲಿಕೆಯ ವತಿಯಿಂದ ಅನುಮತಿ ಪಡೆದುಕೊಂದಿದ್ದು, ಅನುಮತಿ ಪಡೆದ್ದಕ್ಕಿಂತ ಹೆಚ್ಚು ಜನರು ಸೇರಿದ್ದು, ಈ ಬಗ್ಗೆ ಸ್ಥಳೀಯ ನಾಗರೀಕರು ದೂರಿದ ಮೇರೆಗೆ ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ರವರು ಸ್ಥಳಕ್ಕೆ ಮಹಾನಗರಪಾಲಿಕೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದಾರೆ. Marriage Party in violation of Kovid restriction

ಅನುಮತಿಯ ನಿಬಂಧನೆಗಳನ್ನು ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಸ್ಥಳೀಯ ಪಾಲಿಕೆ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಮದುವೆ ಆಯೋಜಕರು ಮತ್ತು ಬೀಚ್ ಹೌಸ್ ನ ಮಾಲೀಕರ ಮೇಲೆ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *