Header Ads
Breaking News

ಕೋವಿಡ್ ಪಾಸಿಟಿವ್ ಬಂದಿದ್ದರೆ ಹೊರಗಡೆ ತಿರುಗಾಡಬೇಡಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ

ಕೋವಿಡ್ ಪಾಸಿಟಿವ್ ಬಂದತಹ ವ್ಯಕ್ತಿಗಳು ಹೊರಗಡೆ ತಿರುಗಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇಂತಹವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿಲಾಗುವುದು ಜೊತೆಗೆ ಕೋವಿಡ್ ಕೇರ್ ಗೆ ದಾಖಲಿಸಲಾಗುವುದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಎಚ್ಚರಿಸಿದ್ದಾರೆ.

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೊವೀಡ್ ಸೊಂಕಿನ ಪ್ರಕರಣಗಳು ಹೆಚ್ಚು ಕಂಡು ಬಂದಿದೆ. ಯಾರಿಗೆ ಪಾಸಿಟಿವ್ ಬಂದಿರುತ್ತದೆ, ಅಂತಹವರಿಗೆ ಮನೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದಿದ್ದರೆ, ಕೋವಿಡ್ ಕೇರ್ ಸೆಂಟರ್‍ನಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದಿದ್ದಾರೆ.

Related posts

Leave a Reply

Your email address will not be published. Required fields are marked *