Header Ads
Breaking News

ನಿಟ್ಟೆ ಶಂಕರ್ ಅಡ್ಯಂತಾಯ ಪಿಯು ಕಾಲೇಜು ಎನ್‍ಎಸ್‍ಎಸ್ ಘಟಕದಿಂದ ದಿನಸಿ ವಿತರಣೆ

ನಿಟ್ಟೆ ಶಂಕರ್ ಅಡ್ಯಂತಾಯ ಪಿಯು ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಲಯನ್ಸ್ ಕ್ಲಬ್ ಅಶೋಕನಗರ ವತಿಯಿಂದ ಕೋವಿಡ್‍ನಿಂದಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಅಕ್ಕಿ, ದಿನಸಿ ತರಕಾರಿಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಶೆಟ್ಟಿ ಕೆ ಅವರು   ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಸಂದ್ಯಾ ಹಾಗೂ ಉಪಯೋಜನಾಧಿಕಾರಿ ಮೀರಾ ವಿದ್ಯಾರ್ಥಿಗಳು ಹಾಗೂ ಆಶೋಕನಗರ ಲಯನ್ಸ್ ಕ್ಲಬ್ ಸದಸ್ಯರ ಜೊತೆ ಸೇರಿ ನಗರದ ಸುಮಾರು 75 ಬಡ ಕುಟುಂಬಗಳಿಗೆ ಅಹಾರ ಸಾಮಾಗ್ರಿಗಳನ್ನು ವಿತರಿಸುವುದಾಗಿ ತಿಳಿಸಿದರು.

ಈ ಸಂದರ್ಭ ಎನ್‍ಎಸ್‍ಎಎಮ್ ಕಾಲೇಜಿನ ಸಿಬ್ಬಂದಿ ಹಾಗೂ ರಾಷ್ಟ್ರೀಯ ಸೇವಾ ಘಟಕ ಹಾಗೂ ಲಯನ್ಸ್ ಕ್ಲಬ್‍ನ ಸದಸ್ಯರುಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *