Header Ads
Breaking News

ನೇಣು ಬಿಗಿದು ಯುವಕ ಆತ್ಮಹತ್ಯೆ

ಪುತ್ತೂರು : ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ ವೆಂಕಟ್ರಮಣ ಗೌಡರ ಪುತ್ರ ರಿಕ್ಷಾ ಡ್ರೈವರ್ ಶಿವರಾಜ್ (27 ವ) ಎಂಬವರು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.09ರಂದು ನಸುಕಿನ ಜಾವ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಮೊದಲು ಮೊಬೈಲ್ ಫೋನ್ ಅನ್ನು ಸುಟ್ಟು ಹಾಕಿದ್ದು ಆತ್ಮಹತ್ಯೆಗೆ ‌ಕಾರಣ ತಿಳಿದು ಬಂದಿಲ್ಲ .ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

Leave a Reply

Your email address will not be published. Required fields are marked *