Header Ads
Breaking News

ಪುತ್ತೂರಿನ ವಿವಿಧ ಗ್ರಾಮದಲ್ಲಿ ಕೋವಿಡ್ ಕಾರ್ಯಪಡೆ

ಕೊರೊನಾ ವೈರಸ್ ಹರಡುವಿಕೆ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ ಪ್ರತಿ ಗ್ರಾಮ ಗ್ರಾಮಗಳಲ್ಲಿ ವೈರಸ್ ಹರಡುವಿಕೆ ತಡೆಗಟ್ಟಲು ನರಿಮೊಗರು, ಮುಂಡೂರು, ಕೆದಂಬಾಡಿ, ಕೆಯ್ಯೂರು, ಕೊಳ್ತಿಗೆ, ನೆಟ್ಟಣಿಗೆ ಮುಡ್ನೂರು, ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ “ಕೋವಿಡ್-19 ಕಾರ್ಯಪಡೆ” ಸಭೆಯನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಶ್ರೀ ನವೀನ್ ಭಂಡಾರಿ, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರುಗಳು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *