Header Ads
Breaking News

ಪುತ್ತೂರು : ಸೋಂಕು ತಡೆಗೆ ಸರಕಾರವು ಅಗತ್ಯ ಕ್ರಮ ಕೈಗೊಳ್ಳಲು ಆಗ್ರಹ

puttur Block Youth Congress

ಪುತ್ತೂರು ತಾಲೂಕಿನಲ್ಲಿ ಸೋಂಕು ತಡೆಗೆ ಸರಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ತಹಶೀಲ್ದಾರ್ ರಮೇಶ್ ಬಾಬು ಮುಖಾಂತರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.Puttur Block Youth Congress

ಈ ಸಂದರ್ಭದಲ್ಲಿ ಯುವಕಾಂಗ್ರೆಸ್ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ, ಮುಂಡೂರು ಗ್ರಾಮ ಪಂಚಾಯತ್ ಸದಸ್ಯರಾದ ಕಮಲೇಶ್ ಸರ್ವೇದೋಳಗುತ್ತು, ಯುವ ಕಾಂಗ್ರಸ್ ಸಿದ್ದೀಕ್ ಸುಲ್ತಾನ್, ಬ್ಲಾಕ್ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *