Header Ads
Breaking News

ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೋ ಸಂವಾದ : ಉಸ್ತುವಾರಿ ಸಚಿವ ಗೋಪಾಲಯ್ಯ, ಜಿಲ್ಲಾಧಿಕಾರಿ ಭಾಗಿ

 ಕೋವಿಡ್ 19 ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಹಾಸನ ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.ಹಾಸನ ಜಿ.ಪಂ ಸಭಾಂಗಣದಲ್ಲಿ ಅರೋಗ್ಯ ಇಲಾಖೆ ಅಧಿಕಾರಿಗಳು, ಡಿಸಿ ಜೊತೆಗೆ ಸಚಿವ ಕೆ ಗೋಪಾಲಯ್ಯ ಅವರು ಸಂವಾದಲ್ಲಿ ಪಾಲ್ಗೊಂಡಿದ್ದು, ಹಾಸನ ಜಿಲ್ಲೆಯಲ್ಲಿ ಕೊರೊನ ಸೋಂಕಿನ ಜೊತೆಗೆ ಹೆಚ್ಚಾಗುತ್ತಿರುವ ಸಾವುಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿ.ಪಂ ಆಡಳಿತಾಧಿಕಾರಿ ನವೀನ್ ರಾಜ್, ಡಿಸಿ ಆರ್ ಗಿರೀಶ್, ಸಿಇಇ ಪರಮೇಶ್, ಎಸ್ಪಿ ಶ್ರೀನಿವಾಸ್ ಗೌಡ ಹಾಜರಿದ್ದರು.

Related posts

Leave a Reply

Your email address will not be published. Required fields are marked *