Header Ads
Breaking News

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಭೇಟಿ

ಮಂಗಳೂರ ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರೋಗ್ಯ ಕೇಂದ್ರಕ್ಕೆ ಶಾಸಕ ಡಿ.ವೇದವ್ಯಾಸ್ ಕಾಮತ್ ಭೇಟಿ ನೀಡಿದ್ರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಲೇಡಿಹಿಲ್ ಪ್ರಾಥಮಿಕ ಆರೋಗ್ಯ ಮತ್ತಿತರು ಕೇಂದ್ರಕ್ಕೆ ಭೇಟಿ ನೀಡಿ,ಕೋವಿಡ್ ಲಸಿಕಾ ವ್ಯವಸ್ಥೆಗಳನ್ನ ಪರಿಶೀಲನೆ ನಡೆಸಿದ್ರು. ಪ್ರತಿಯೊಂದು ಆರೋಗ್ಯ ಕೇಂದ್ರಗಳಲ್ಲೂ ಸರಿಯಾದ ವ್ಯವಸ್ಥೆಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.

Related posts

Leave a Reply

Your email address will not be published. Required fields are marked *