Header Ads
Breaking News

ಬಿಜೆಪಿಯಲ್ಲಿ ನಾಯಕರ ಕೊರತೆ ಇಲ್ಲ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಭಾರತೀಯ ಜನತಾ ಪಾರ್ಟಿಯಲ್ಲಿ ನಾಯಕರ ಕೊರತೆಗಳಿಲ್ಲ. ನಮ್ಮ ಸರ್ವ ಸಮ್ಮತಿಯ ನಾಯಕ ಯಡಿಯೂರಪ್ಪನವರು. ಕಳೆದ 45-50 ವರ್ಷಗಳ ಸುದೀರ್ಘ ಹೋರಾಟದ ಮೂಲಕ ಇವತ್ತು ಎತ್ತರದ ಸ್ಥಾನಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಮಂಗಳೂರಿನಲ್ಲಿ ಯಡಿಯೂರಪ್ಪ ಹೊರತು ಬಿಜೆಪಿಯಲ್ಲಿ ಬೇರಾರು ನಾಯಕರಿಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ  ಪ್ರತಿಕ್ರಿಯೆ ನೀಡಿದರು. ಸಿದ್ದರಾಮಯ್ಯನವರು ಮೊದಲೇ ಯೋಚನೆ ಮಾಡಬೇಕಿತ್ತು. ಅವರ ಗುರುಗಳು ಯಾರು? ಅವರೆಲ್ಲಿದ್ದರು ಎಂಬುದರ ಬಗ್ಗೆ ಯೋಚನೆ ಮಾಡಲಿ. ಅವರು ಅವರ ಪಕ್ಷದ ಬಗ್ಗೆ ಪಕ್ಷದ ಸ್ಥಿತಿಗತಿಯ ಬಗ್ಗೆ ಚಿಂತನೆ ಮಾಡಲಿ ಎಂದು ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.

 

Related posts

Leave a Reply

Your email address will not be published. Required fields are marked *