Header Ads
Breaking News

ಬೆಳ್ತಂಗಡಿಯ ಬಂತಡ್ಕದಲ್ಲಿ ಪತ್ತೆಯಾದ ನಾಗರಹಾವು: ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಅರಣ್ಯ ಅಧಿಕಾರಿಗಳು

ಬೆಳ್ತಂಗಡಿ ತಾಲೂಕಿನ ಕರಂಬಾರು ಬಂತಡ್ಕದಲ್ಲಿ ನಾಗರಹಾವು ಪತ್ತೆಯಾಗಿದ್ದು, ಅದನ್ನು ಸುರಕ್ಷಿತವಾಗಿ ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ನಾಗರ ಹಾವನ್ನು ಸ್ಥಳೀಯ ಜನರು ನೋಡಿ ಗಾಬರಿಯಾಗಿದ್ದರು. ಸ್ಥಳೀಯರ ಮಾಹಿತಿ ಮೆರೆಗೆ ಅಳದಂಗಡಿಯ ಅರಣ್ಯ ಇಲಾಖೆಯ ಉಪ ವಲಯ ಅಧಿಕಾರಿ ಸುರೇಶ್ ಗೌಡ ಅವರ ನೇತೃತ್ವದಲ್ಲಿ ಸ್ನೇಕ್ ಅಶೋಕ್ ಅವರು ಬಂದು ಹಾವನ್ನು ಹಿಡಿದು ಸುರಕ್ಷಿತವಾಗಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.

Related posts

Leave a Reply

Your email address will not be published. Required fields are marked *